alex Certify ʼಕಲ್ಲುಸಕ್ಕರೆʼ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕಲ್ಲುಸಕ್ಕರೆʼ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು…..?

ಕಲ್ಲುಸಕ್ಕರೆ ತಿನ್ನಲು ಎಷ್ಟು ಸಿಹಿಯಾಗಿದೆಯೋ ಆರೋಗ್ಯಕ್ಕೂ ಕೂಡ ಅಷ್ಟೇ ಉತ್ತಮ. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳು ಅಡಗಿರುತ್ತದೆ. ಅನೇಕ ರೋಗಗಳಿಗೆ ಇದು ರಾಮಬಾಣವಾಗಿದೆ.

ಲಕ್ಷಕ್ಕೂ ಆಧಿಕ ಲೈಕ್ಸ್‌ ಗಿಟ್ಟಿಸಿದೆ ಸ್ನೇಹಿತನಿಗೆ ಹೆದರಿಸಿದ ವ್ಯಕ್ತಿಯ ತಮಾಷೆ ವಿಡಿಯೋ

* ಕಲ್ಲುಸಕ್ಕರೆಯ ಸೇವನೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

* ಇದು ಹಿಮೋಗ್ಲೋಬಿನ್ ​ನ್ನು ಹೆಚ್ಚಿಸಿ ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

* ಗಂಟಲು ನೋವಿದ್ದರೂ ಕಲ್ಲುಸಕ್ಕರೆಯನ್ನು ತಿನ್ನುವುದರಿಂದ ತಕ್ಷಣ ಪರಿಹಾರ ಕಾಣಬಹುದು.

* ಹಾಗೆಯೇ ಒಣಕೆಮ್ಮು ಮತ್ತು ಹಸಿಕೆಮ್ಮಿನ ಸಮಸ್ಯೆಗಳಿಗೆ ಪರಿಹಾರವಾಗಿ ಕಲ್ಲುಸಕ್ಕರೆಯನ್ನು ತಿನ್ನುವುದು ಉತ್ತಮ. ಆದರೆ ಕಲ್ಲುಸಕ್ಕರೆಯನ್ನು ತಿಂದ ಬಳಿಕ ನೀರು ಕುಡಿಯುವುದರಿಂದ ಕೆಮ್ಮು ಹೆಚ್ಚಾಗಬಹುದು.

* ರಾತ್ರಿ ಮಲಗುವ ವೇಳೆ ಕಲ್ಲುಸಕ್ಕರೆಯನ್ನು ಕರಿಮೆಣಸಿನ ಪುಡಿಯೊಂದಿಗೆ ಮಿಶ್ರಣ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...