alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಖದೀಮರ ಕೈಚಳಕ

mobile loot

ರೀಲ್ ನಲ್ಲಿ ನಡೆಯುತ್ತಿದ್ದ ಘಟನೆಗಳೆಲ್ಲ ಈಗ ರಿಯಲ್ ಆಗ್ತಿವೆ. ಪಿಸ್ತೂಲ್ ತೋರಿಸಿ ಬೆದರಿಸಿ ಹಣ, ಆಭರಣ ದರೋಡೆ ಮಾಡ್ತಿದ್ದಾರೆ ಖದೀಮರು. ಈಗ ಇಂತಹದ್ದೇ ಇನ್ನೊಂದು ಘಟನೆ ನಡೆದಿದೆ. ಪಿಸ್ತೂಲ್ ತೋರಿಸಿ ವ್ಯಕ್ತಿಯೊಬ್ಬನ ಮೊಬೈಲ್ ದೋಚಿದ್ದಾರೆ ಕಳ್ಳರು. ಇದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಆದ್ರೆ ಎಲ್ಲಿ ನಡೆದ ಘಟನೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೆಲವರು ಪಾಕಿಸ್ತಾನದ ಕರಾಚಿಯ ವಿಡಿಯೋ ಇದು ಎನ್ನುತ್ತಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮೊಬೈಲ್ ನಲ್ಲಿ ಮಾತನಾಡ್ತಿದ್ದ ಯುವಕನಿಗೆ ಪಿಸ್ತೂಲ್ ತೋರಿಸಿ ಆರಾಮವಾಗಿ ಮೊಬೈಲ್ ಕಸಿದುಕೊಂಡು ಹೋಗ್ತಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...