alex Certify
ಕನ್ನಡ ದುನಿಯಾ       Mobile App
       

Kannada Duniya

ಈದ್ ಮಿಲಾದ್ ಗೆ ಮೆಹಂದಿ ಡಿಸೈನ್

ದೇಶದೆಲ್ಲೆಡೆ ಈದ್ ಮಿಲಾದ್ ಸಂಭ್ರಮ ಮನೆ ಮಾಡ್ತಿದೆ. ನವೆಂಬರ್ 21 ರಂದು ಮುಸ್ಲಿಂ ಬಾಂಧವರು ಈದ್ ಮಿಲಾದ್ ಆಚರಣೆ ಮಾಡಲಿದ್ದಾರೆ. ಕೆಲವು ಕಡೆ ನವೆಂಬರ್ 20 ರಂದೇ ಈದ್ ಮಿಲಾದ್ ಆಚರಿಸಲಾಗಿದೆ. ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಇದು ಒಂದು. ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆಯನ್ನಾಗಿ ಈದ್ ಮಿಲಾದ್ ಆಚರಣೆ ಮಾಡಲಾಗುತ್ತದೆ.

ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯುತ್ತದೆ. ಮೆಕ್ಕಾ, ಮದೀನಾ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯುತ್ತದೆ. ಹಬ್ಬದ ದಿನ ಸಸ್ಯಹಾರಿ ಊಟ ತಯಾರಿಸಿ, ಹೊಸ ಬಟ್ಟೆ ತೊಟ್ಟು ಮುಸ್ಲಿಂ ಬಾಂಧವರು ಸಂಭ್ರಮದಿಂದ ಹಬ್ಬ ಆಚರಿಸುತ್ತಾರೆ. ಹಬ್ಬದ ಹಿನ್ನೆಲೆಯಲ್ಲಿ ಹೆಂಗಳೆಯರು ಸಿದ್ಧವಾಗ್ತಿದ್ದಾರೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ಒಂದಿಷ್ಟು ಚೆಂದದ ಮೆಹಂದಿ ಡಿಸೈನ್ ಇಲ್ಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...