alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ಪ್ರಿಯರಿಗೊಂದು ಕಹಿ ಸುದ್ದಿ

downloadಸ್ಮಾರ್ಟ್ ಫೋನ್ ಬಳಕೆ ಹೆಚ್ಚಾದಂತೆಲ್ಲಾ ಸೆಲ್ಫಿ ತೆಗೆಯುವವರ ಸಂಖ್ಯೆಯೂ ಜಾಸ್ತಿಯಾಗಿದೆ. ತಮ್ಮ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಲೈಕ್ಸ್ ಗಿಟ್ಟಿಸಿಕೊಳ್ಳಬೇಕೆಂಬ ಗೀಳು ಬಹುತೇಕರಿಗಿದೆ. ಆದರೆ ಅಂತವರಿಗೊಂದು ಕಹಿ ಸುದ್ದಿ ಇಲ್ಲಿದೆ.

ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.

ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ. ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...