alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳು, ಗರ್ಭಿಣಿಯರಿಗೆ ಉಚಿತ ಆಟೋ ಸೇವೆ ನೀಡ್ತಿದ್ದಾನೆ ಬಡ ವಿದ್ಯಾರ್ಥಿ

tamil-pg-literature-student-gives-free-auto-ride-to-pregnant-women-children

ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಮಿತಿಮೀರಿದೆ. ಕೊಯಂಬತ್ತೂರಿನ ಈ ಸ್ನಾತಕೋತ್ತರ ಪದವೀಧರನಿಗೂ ಕೆಲಸ ಸಿಕ್ಕಿರಲಿಲ್ಲ. ಕೊನೆಗೆ ಎಂಫಿಲ್ ಮಾಡಬೇಕೆಂಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಈತ ಆಟೋ ಓಡಿಸುತ್ತಿದ್ದಾನೆ.

ಓದಿನ ಜೊತೆಜೊತೆಗೆ ಮಹಿಳೆಯರು ಮತ್ತು ಮಕ್ಕಳಿಗೂ ಈ ವಿದ್ಯಾರ್ಥಿ ಸಹಾಯ ಮಾಡುತ್ತಿದ್ದಾನೆ. ಗರ್ಭಿಣಿಯರು ಮತ್ತು ಶಾಲಾ ಮಕ್ಕಳು ಈತನ ಆಟೋದಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಓದಿನ ಜೊತೆಗೆ ಸಮಾಜ ಸೇವೆಯನ್ನೂ ಮಾಡುತ್ತಿರುವ ಈ ಯುವಕ ಎಲ್ಲರಿಗೂ ಮಾದರಿಯಾಗಿದ್ದಾನೆ.

ವಿದ್ಯಾರ್ಥಿ ವೇತನದ ನೆರವಿನಿಂದ ಈತ ತಮಿಳು ಸಾಹಿತ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾನೆ. ಸ್ನೇಹಿತನ ಬಳಿ ಸೆಕೆಂಡ್ ಹ್ಯಾಂಡ್ ಆಟೋ ಖರೀದಿಸಿ ಅದನ್ನು ಓಡಿಸಿ ಹಣ ಗಳಿಸುತ್ತಾನೆ. ಆ ಹಣವನ್ನು ತನ್ನ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುತ್ತಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...