alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ಕ್ಷೇತ್ರದಲ್ಲಿ ಸಿ.ಎಂ. ಸಿದ್ಧರಾಮಯ್ಯ ಸ್ಪರ್ಧೆ…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದರು. ಆದರೆ, ಬದಲಾದ ಬೆಳವಣಿಗೆಯಲ್ಲಿ ಅವರು ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.

ಸಿದ್ಧರಾಮಯ್ಯ ಪ್ರಸ್ತುತ ವರುಣಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಈ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿಯಿಂದ ಕಣಕ್ಕಿಳಿಯಲಿದ್ದು, ಈಗಾಗಲೇ ಬಿರುಸಿನ ಪ್ರಚಾರ ನಡೆಸಿದ್ದಾರೆ.

ಅವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಗೊಂದಲಕ್ಕೆ ತೆರೆ ಬಿದ್ದಿದ್ದು, ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...