alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಡುಗಡೆಯಾಗ್ತಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಈ ಕ್ಷೇತ್ರಕ್ಕೆ ಇವರು, ಆ ಕ್ಷೇತ್ರಕ್ಕೆ ಅವರು ಎಂದು ಹೆಸರು ಕೇಳಿ ಬರುತ್ತಿದೆಯಾದರೂ, ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.

ಪಕ್ಷದ ನಾಯಕರು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿ, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಕೇಂದ್ರ ಚುನಾವಣಾ ಸಮಿತಿಯ ಒಪ್ಪಿಗೆಗೆ ಕಳಿಸಿದೆ. ಸಭೆಯಲ್ಲಿ ಪಟ್ಟಿಗೆ ಅನುಮೋದನೆ ನೀಡಿದ ಬಳಿಕ ಅಭ್ಯರ್ಥಿಗಳನ್ನು ಘೋಷಿಸಲಾಗುವುದು.

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 4-5 ದಿನಗಳಿಂದ ನಿರಂತರವಾಗಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು, ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಪಟ್ಟು ಹಿಡಿದಿರುವ ಕಾರಣ ವಿಳಂಬವಾಗಿದೆ ಎನ್ನಲಾಗಿದ್ದು, ಇಂದು ರಾತ್ರಿ ಇಲ್ಲವೇ ನಾಳೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...