alex Certify
ಕನ್ನಡ ದುನಿಯಾ       Mobile App
       

Kannada Duniya

ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ದಾವಣಗೆರೆ: ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಚುನಾವಣಾಧಿಕಾರಿಗಳು ವಿವಿಧೆಡೆ ದಾಖಲೆ ಇಲ್ಲದ ನಗದು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲವಾಗಿಲು ಚೆಕ್ ಪೋಸ್ಟ್ ಬಳಿ, ಖಾಸಗಿ ಬಸ್ ಮೇಲೆ ದಾಳಿ ಮಾಡಿರುವ ಚುನಾವಣಾಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ದಾಖಲೆ ಇಲ್ಲದೇ 2.48 ಲಕ್ಷ ರೂ. ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಹಣವನ್ನು ಜಪ್ತಿ ಮಾಡಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...