alex Certify
ಕನ್ನಡ ದುನಿಯಾ       Mobile App
       

Kannada Duniya

BJP ಗೆ ಬಿಗ್ ಶಾಕ್! ಕುಸಿದ ಸಂಖ್ಯಾಬಲ–ಶೆಟ್ಟರ್ ಫಲಿತಾಂಶಕ್ಕೆ ತಡೆ

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿ.ಜೆ.ಪಿ. 104 ಸ್ಥಾನ ಗಳಿಸಿದೆ. ಆದರೆ, ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದ ಫಲಿತಾಂಶಕ್ಕೆ ತಡೆ ನೀಡಲಾಗಿದ್ದು, ಸಂಖ್ಯಾಬಲ 103 ಕ್ಕೆ ಕುಸಿತ ಕಂಡಿದೆ.

ಈ ಮೊದಲು ಬಿ.ಜೆ.ಪಿ. ಅಭ್ಯರ್ಥಿ, ಮಾಜಿ ಸಿ.ಎಂ. ಜಗದೀಶ್ ಶೆಟ್ಟರ್ ವಿಜೇತರಾಗಿದ್ದಾರೆ ಎಂದು ಹೇಳಲಾಗಿತ್ತಾದರೂ, ಫಲಿತಾಂಶಕ್ಕೆ ತಡೆ ನೀಡಲಾಗಿದೆ. ಚುನಾವಣಾ ಆಯೋಗ ಈ ಕ್ಷೇತ್ರದ ಫಲಿತಾಂಶವನ್ನು ಪ್ರಕಟಿಸಿಲ್ಲ.

ಇ.ವಿ.ಎಂ. ಮತ್ತು ವಿವಿ ಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಫಲಿತಾಂಶಕ್ಕೆ ತಡೆ ನೀಡಲಾಗಿದೆ. ಇ.ವಿ.ಎಂ.ನಲ್ಲಿ ಚಲಾವಣೆಯಾದ ಮತಗಳಿಗಿಂತ 207 ಹೆಚ್ಚುವರಿ ಮತಗಳು ತೋರಿಸಿದ ಹಿನ್ನಲೆಯಲ್ಲಿ ಫಲಿತಾಂಶವನ್ನು ಘೋಷಿಸಿಲ್ಲ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...