alex Certify
ಕನ್ನಡ ದುನಿಯಾ       Mobile App
       

Kannada Duniya

ಮನ ಕಲಕುತ್ತೆ ಮೂವರು ಹೆಣ್ಣು ಮಕ್ಕಳ ಸಾವಿನ ಕಥೆ

ತಂದೆ ಸತ್ತು 10 ದಿನಗಳ ಬಳಿಕ ಮೂವರು ಹೆಣ್ಣುಮಕ್ಕಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಒರಿಸ್ಸಾದ ಮಲ್ಕನ್ ಗಿರಿಯಲ್ಲಿ ನಡೆದಿದೆ.

ಮನೆಗೆ ಬೆಂಕಿ ಬಿದ್ದಿದ್ದನ್ನು ಕಂಡ ನೆರೆಹೊರೆಯವರು ಕೂಡಲೇ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ. ಬೆಂಕಿ ನಂದಿಸುವ ಮೊದಲೇ 20, 18 ಹಾಗೂ 16 ವರ್ಷದ ಮೂವರು ಹೆಣ್ಣುಮಕ್ಕಳ ದೇಹ ಸುಟ್ಟು ಕರಕಲಾಗಿದೆ.

ಬೆಂಕಿ ಬಿದ್ದ ಮನೆಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು ಹಾಗೂ ಇವರುಗಳು ತಮ್ಮ ಸಹೋದರನನ್ನು ಬೇಕೆಂದೇ ಮಾರುಕಟ್ಟೆಗೆ ಕಳುಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಬಡತನ ಹಾಗೂ ತಂದೆ ಸಾವಿನಿಂದ ಕಂಗೆಟ್ಟ ಮೂವರು ಇಂಥ ನಿರ್ಧಾರ ತೆಗೆದುಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...