alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸ್ ಅಧಿಕಾರಿ ಮನೆಗೇ ಕನ್ನ ಹಾಕಿದ ಕಳ್ಳರು

robbery'

ಸೇಲಂ: ಪೊಲೀಸ್ ಅಧಿಕಾರಿಯೊಬ್ಬರ ಮನೆ ಬೀಗ ಮುರಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ.

ತಮಿಳುನಾಡಿನ ಧರ್ಮಪುರಿಯ ಕ್ಯೂ ಬ್ರಾಂಚ್ ನಲ್ಲಿ ಡಿ.ಎಸ್.ಪಿ. ಯಾಗಿರುವ ಹಯಾತ್ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಕುಟುಂಬ ಸಮೇತ ಹೊರ ಹೋಗಿದ್ದ ಅವರು ಮರಳಿ ಬಂದ ವೇಳೆ ಬೀಗ ಹೊಡೆದಿರುವುದು ಕಂಡು ಬಂದಿದೆ.

ಒಳ ಹೋಗಿ ನೋಡಿದಾಗ 100 ಸವರನ್ ಚಿನ್ನ, 10 ಸಾವಿರ ರೂ. ನಗದು, ಲ್ಯಾಪ್ ಟಾಪ್ ಸೇರಿದಂತೆ ಹಲವು ವಸ್ತುಗಳ ನಾಪತ್ತೆಯಾಗಿರುವುದು ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...