alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಬಸ್ ದುರಂತದಲ್ಲಿ 12 ಮಂದಿ ದುರ್ಮರಣ

ಉತ್ತರ ಕಾಂಡದಲ್ಲಿ ಖಾಸಗಿ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿ, 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕಾಶಿ ಜಿಲ್ಲೆಯಲ್ಲಿ ನಡೆದಿದೆ.

ಇಂದು ಈ ಘಟನೆ ನಡೆದಿದ್ದು, ಈ ಬಸ್ ವಿಕಾಸ್ ನಗರದಿಂದ ಜಾಂಕಿ ಚಟ್ಟಿಗೆ ತೆರಳುತ್ತಿತ್ತು ಎಂದು ಹೇಳಲಾಗಿದ್ದು, ದಮ್ತಾ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಂದಕಕ್ಕೆ ಉರುಳಿದೆ.

ಈ ದುರ್ಘಟನೆಯಲ್ಲಿ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಹಾರ ಕಾರ್ಯಾಚರಣೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...