alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ಕುಟುಂಬದ 11 ಮಂದಿ ಸಾವಿಗೆ ಶರಣು

ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ.

ಸಾವನ್ನಪ್ಪಿದವರ ಪೈಕಿ ಏಳು ಮಂದಿ ಮಹಿಳೆಯರು ಹಾಗೂ ನಾಲ್ಕು ಮಂದಿ ಪುರುಷರಾಗಿದ್ದು, ಈ ಕುಟುಂಬ ಫರ್ನಿಚರ್ ಉದ್ಯಮದಲ್ಲಿ ತೊಡಗಿಕೊಂಡಿತ್ತು ಎನ್ನಲಾಗಿದೆ.

ಇಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಯಾವ ಕಾರಣಕ್ಕೆ ಇಡೀ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂಬ ಮಾಹಿತಿ ತಿಳಿದುಬಂದಿಲ್ಲ. ಈ ಸಾವುಗಳ ಹಿಂದೆ ಬೇರೇನಾದರೂ ಕಾರಣವಿರಬಹುದಾ ಎಂಬುದರ ಕುರಿತು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...