alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿಬೀಳಿಸುತ್ತೆ 3 ವರ್ಷಗಳಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳ ವಿವರ

2014 ರಿಂದ 2016ರ ಅವಧಿಯಲ್ಲಿ 1,10,333 ರೇಪ್ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 2016 ರಲ್ಲಿ 38,947, 2015 ರಲ್ಲಿ 34,651, 2014 ರಲ್ಲಿ 36,735 ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ.

ಮಹಿಳೆಯರ ವಿರುದ್ಧ ದಾಖಲಾದ ಅಪರಾದ ಪ್ರಕರಣಗಳ ಬಗ್ಗೆಯೂ ಮಾಹಿತಿ ಲಭಿಸಿದೆ. 2014 ರಲ್ಲಿ 3,39,457, 2015 ರಲ್ಲಿ 3,29,243, 2016 ರಲ್ಲಿ 3,38,954 ಪ್ರಕರಣಗಳ ದಾಖಲಾಗಿವೆ.

ರಾಜ್ಯ ಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಸದಸ್ಯರೊಬ್ಬರು ಕೇಳಿದ್ದ ಪ್ರಶ್ನೆಗೆ ಲಿಖಿತ ಉತ್ತರದ ಮೂಲಕ ಈ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...