alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕೆ ಬಾಲಕಿಗೆ ಈ ಶಿಕ್ಷೆ

ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ 13 ವರ್ಷದ ಬಾಲಕಿಗೆ ಬೆಂಕಿ ಹಚ್ಚಲಾಗಿದೆ.  ಈ ಕೃತ್ಯ ಎಸಗಿದವನು ಕೂಡ ಅಪ್ರಾಪ್ತ. ಬಾಲಕಿಗೆ ತೀವ್ರ ಸುಟ್ಟಗಾಯಗಳಾಗಿದ್ದು ದೇಹದ ಶೇ.50ರಷ್ಟು ಭಾಗ ಬೆಂದು ಹೋಗಿದೆ.

ಅವಳ ಸ್ಥಿತಿ ಚಿಂತಾಜನಕವಾಗಿದೆ ಅಂತಾ ವೈದ್ಯರು ತಿಳಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಗಾಗ್ಲೇ ಪೊಲೀಸರು ಬಂಧಿಸಿದ್ದಾರೆ. ರಾಜ್ ಗಢ ಜಿಲ್ಲೆಯ ಸುಸ್ತಾನಿ  ಎಂಬ ಗ್ರಾಮದಲ್ಲಿ ನಡೆದ ಘಟನೆ ಇದು. ಹೆತ್ತವರು ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ರು. ‘

ಬಾಲಕಿ ಮನೆಯಲ್ಲಿ ಒಂಟಿಯಾಗಿದ್ಲು. ಇದನ್ನು ಅರಿತ ಬಾಲಕ ಮನೆಗೆ ನುಗ್ಗಿದ್ದ. ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಬಾಲಕಿ ಪ್ರತಿರೋಧ ತೋರಿದ್ದರಿಂದ ಕೋಪಗೊಂಡು ಅಲ್ಲೇ ಇದ್ದ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...