alex Certify
ಕನ್ನಡ ದುನಿಯಾ       Mobile App
       

Kannada Duniya

ಸೇತುವೆಯಿಂದ ಕೆಳಗುರುಳಿದ ಬಸ್-15 ಮಂದಿ ಸಾವು

bus-accident

ಓಡಿಶಾದ ಅಂಗುಲಾ ಜಿಲ್ಲೆಯಲ್ಲಿ ಬಸ್ ಅವಘಡ ಸಂಭವಿಸಿದೆ. ಸೇತುವೆಯಿಂದ ಬಸ್ ಕೆಳಗುರುಳಿದೆ. ಘಟನೆಯಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅನೇಕರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಖಾಸಗಿ ಬಸ್ ಬೋಧ್ ಜಿಲ್ಲೆಯ ಕೇಂದ್ರ ಸ್ಥಳದಿಂದ ಅಂಗುಲಾ ಜಿಲ್ಲೆಯ Athamallick ಗೆ ಹೊರಟಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮನಿತ್ರಿ ಸೇತುವೆ ಕೆಳಗೆ ಬಸ್ ಉರುಳಿದೆ ಎಂದು ಎಸ್ಪಿ ಕವಿತಾ ಜಲಾನ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...