alex Certify
ಕನ್ನಡ ದುನಿಯಾ       Mobile App
       

Kannada Duniya

ಪುಟ್ಟ ಮಕ್ಕಳ ಪೋಷಕರು ತಪ್ಪದೇ ಓದಿ ಈ ಸುದ್ದಿ

ಪುಟ್ಟ ಮಕ್ಕಳನ್ನು ಸಂಭಾಳಿಸುವುದು ಬಲು ಕಷ್ಟ. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡರೂ ಕ್ಷಣಮಾತ್ರದ ನಿರ್ಲಕ್ಷ ಭಾರೀ ಅನಾಹುತವನ್ನು ತಂದೊಡ್ಡುತ್ತದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.

ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಈ ಘಟನೆ ನಡೆದಿದ್ದು, ಆಟವಾಡುತ್ತಿದ್ದ 18 ತಿಂಗಳ ಹೆಣ್ಣು ಮಗುವೊಂದು ಮನೆಯಲ್ಲಿ ಬಾಟಲಿಯಲ್ಲಿಟ್ಟಿದ್ದ ಸೀಮೆಎಣ್ಣೆಯನ್ನು ಕುಡಿದಿದೆ.

ನಂತರ ಉರಿ ತಾಳಲಾರದೆ ಮಗು ಜೋರಾಗಿ ಅಳಲಾರಂಭಿಸಿದೆ. ಪಕ್ಕದ ಕೋಣೆಯಲ್ಲಿದ್ದ ಪೋಷಕರು ಧಾವಿಸಿ ಬಂದು ಇದನ್ನು ಗಮನಿಸಿದ ಕೂಡಲೇ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...