alex Certify
ಕನ್ನಡ ದುನಿಯಾ       Mobile App
       

Kannada Duniya

ಭೂಗತ ಪಾತಕಿ ದಾವೂದ್ ಆಪ್ತನ ಅರೆಸ್ಟ್

ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಆಪ್ತ ಮಹಮ್ಮದ್ ಲಂಬುನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ.

ವಲ್ಸಾದ್ ನಲ್ಲಿ ಮೊಹಮ್ಮದ್ ಲಂಬು ಬಂಧನವಾಗಿದ್ದು, ಈತ 1993ರ ಮುಂಬೈ ಸರಣಿ ಸ್ಫೋಟದ ಆರೋಪಿಯಾಗಿದ್ದಾನೆ.

ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ದಾವೂದ್ ಇಬ್ರಾಹಿಂ, ಈಗಲೂ ತನ್ನ ಸಹಚರರ ಸಹಕಾರದಿಂದ ಭಾರತದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈಗ ದಾವೂದ್ ಆಪ್ತನ ಬಂಧನವಾಗಿರುವುದರಿಂದ ದಾವೂದ್ ಗೆ ಹಿನ್ನಡೆ ಉಂಟಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...