alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಕಟ್ಟಡ ಕುಸಿದು ಇಬ್ಬರು ವಿದ್ಯಾರ್ಥಿನಿಯರ ಸಾವು

ಹೈದರಾಬಾದ್ ನ ಶಾಲೆಯ ಆವರಣದ ಶೆಡ್ ನಲ್ಲಿ ಕರಾಟೆ ಕ್ಲಾಸ್ ನಡೆಯುತ್ತಿದ್ದ ವೇಳೆ ಶೆಡ್ ಕುಸಿದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇನ್ನು ನಾಲ್ವರು ವಿದ್ಯಾರ್ಥಿಗಳಿಗೆ ಗಾಯವಾಗಿದೆ.

ಕುಕ್ಕಟಪಲ್ಲಿಯ ಸೆಂಚೂರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸುಮಾರು 25 ವಿದ್ಯಾರ್ಥಿಗಳು ಈ ಶೆಡ್ ನಲ್ಲಿ ಕರಾಟೆ ಅಭ್ಯಾಸ ನಡೆಸಿದ್ದರು ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಟ್ಟಡ ಬೀಳಲು ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...