alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲು ನಿಲ್ದಾಣದಲ್ಲಿ ಸಿಕ್ತು ಬರೋಬ್ಬರಿ ಎರಡು ಕೋಟಿ ರೂಪಾಯಿ…!

ಉತ್ತರಪ್ರದೇಶದ ಮೊಗಲ್ ಸರಾಯ್ ರೈಲು ನಿಲ್ದಾಣದಲ್ಲಿ ಅನುಮಾನದ ಮೇರೆಗೆ ಪ್ರಯಾಣಿಕರಿಬ್ಬರ ತಪಾಸಣೆ ನಡೆಸಿದ ವೇಳೆ ಅವರ ಬಳಿ ಬರೋಬ್ಬರಿ 2 ಕೋಟಿ ರೂ. ಪತ್ತೆಯಾಗಿದೆ.

ಇವರುಗಳು ಡುರಾಂಟೋ ಎಕ್ಸ್ ಪ್ರೆಸ್ ಮೂಲಕ ದೆಹಲಿಗೆ ಪ್ರಯಾಣಿಸುತ್ತಿದ್ದರೆಂದು ಹೇಳಲಾಗಿದ್ದು, ರೈಲ್ವೇ ಪೊಲೀಸರು ತಪಾಸಣೆ ನಡೆಸಿದಾಗ 2000 ಹಾಗೂ 500 ರೂ. ಮುಖಬೆಲೆಯ 2 ಕೋಟಿ ರೂ. ಮೌಲ್ಯದ ನೋಟುಗಳು ಸಿಕ್ಕಿವೆ.

ರೈಲ್ವೇ ಪೊಲೀಸರು ಕೂಡಲೇ ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರುಗಳು ಹಣವನ್ನು ವಶಪಡಿಸಿಕೊಂಡು ಹಣದ ಮೂಲದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...