alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನಿಗೆ ಹರಿದುಬಂತು 13.5 ಕೋಟಿ ರೂ. ದೇಣಿಗೆ

ದೇಶದ ಅತ್ಯಂತ ಸಿರಿವಂತ ದೇವರು ತಿರುಪತಿ ತಿಮ್ಮಪ್ಪನಿಗೆ ಕೆಲ ದಿನಗಳ ಹಿಂದಷ್ಟೇ ಉದ್ಯಮಿಯೊಬ್ಬರು 1 ಕೋಟಿ ರೂ. ದೇಣಿಗೆ ನೀಡಿದ್ದು, ಇದನ್ನು ಭಕ್ತರಿಗೆ ವಿತರಿಸುವ ಪ್ರಸಾದಕ್ಕೆ ಬಳಸಿಕೊಳ್ಳಲು ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿದ್ದರು.

ಇದೀಗ ಇಬ್ಬರು ಅನಿವಾಸಿ ಭಾರತೀಯರು 13.5 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿರುಪತಿ ತಿರುಮಲ ದೇವಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ. ರವಿ ತಿಳಿಸಿದ್ದಾರೆ.

ಅಮೆರಿಕಾದಲ್ಲಿ ಉದ್ಯಮಿಯಾಗಿರುವ ಇಕಾ ರವಿ ಎಂಬವರು ಆನ್ ಲೈನ್ ಮೂಲಕ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದರೆ, ಶ್ರೀನಿವಾಸ ಗುಟ್ಟಿಕೊಂಡ ಎಂಬವರು 3.5 ಕೋಟಿ ರೂಪಾಯಿಗಳನ್ನು ಡಿಡಿ ಮೂಲಕ ನೀಡಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...