alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಜಮ್ಮು ಕಾಶ್ಮೀರದ ಸೋಪುರ್ ಜಿಲ್ಲೆಯ ಡ್ರುಸು ಗ್ರಾಮದಲ್ಲಿ ಭಾರತೀಯ ಭದ್ರತಾ ಪಡೆಯ ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.

ಇಂದು ಬೆಳಗ್ಗೆ ಭದ್ರತಾ ಪಡೆ ಯೋಧರು ಗಸ್ತು ತಿರುಗುತ್ತಿದ್ದ ವೇಳೆ, ಉಗ್ರಗಾಮಿಗಳ ಚಲನವಲನದ ಸುಳಿವು ಸಿಕ್ಕಿದ್ದು, ಕೂಡಲೇ ಆ ಪ್ರದೇಶವನ್ನು ಸುತ್ತುವರೆಯಲಾಯಿತು.

ಈ ಸಂದರ್ಭದಲ್ಲಿ ಉಗ್ರರು, ಭದ್ರತಾ ಪಡೆ ಯೋಧರ ಮೇಲೆ ಗುಂಡು ಹಾರಿಸಿದ್ದು, ಪ್ರತಿಯಾಗಿ ಯೋಧರು ಹಾರಿಸಿದ ಗುಂಡಿಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಅಡಗಿಕೊಂಡಿರುವ ಇನ್ನುಳಿದ ಉಗ್ರರ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...