alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಬಸ್ ದುರಂತದಲ್ಲಿ 22 ಮಂದಿ ದುರ್ಮರಣ

bus-jk

ಶ್ರೀನಗರ: ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್, ಕಂದಕಕ್ಕೆ ಬಿದ್ದು 22 ಮಂದಿ ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

ರಿಯಾಸಿ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ 22 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಸಚಿವ  ಅಜಯ್ ನಂದಾ ತಿಳಿಸಿದ್ದಾರೆ. ಜಿಕೆ 02 ಎಸ್ 0295 ನೋಂದಣಿ ಸಂಖ್ಯೆಯ ಬಸ್ ಕಂದಕಕ್ಕೆ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಭಾರೀ ಪ್ರಪಾತದ ತಿರುವಿನಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಬಿದ್ದಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...