alex Certify
ಕನ್ನಡ ದುನಿಯಾ       Mobile App
       

Kannada Duniya

ಅಮೃತಸರದ ನಿರಂಕಾರಿ ಭವನದಲ್ಲಿ ಬಾಂಬ್ ಸ್ಪೋಟ: ಮೂವರ ಸಾವುl

ಪಂಜಾಬಿನ ಅಮೃತಸರದ ನಿರಂಕಾರಿ ಭವನದ ಮೇಲೆ ಬೈಕ್ ನಲ್ಲಿ ಬಂದ ಅಪರಿಚಿತರು ಬಾಂಬ್ ಎಸೆದಿದ್ದು, ಇದರಿಂದಾಗಿ ಮೂವರು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಸ್ಪೋಟದ ತೀವ್ರತೆಗೆ ಸ್ಥಳದಲ್ಲಿ ಮೃತರ ಶವಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...