alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ನಟಿ ರಮ್ಯಾ ಆಪ್ತನ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು

ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ನಟಿ ರಮ್ಯಾ ಆಪ್ತ ಚಿರಾಗ್ ಪಟ್ನಾಯಕ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಈ ಕುರಿತು ಆತನ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೆಹಲಿಯ ಕಾಂಗ್ರೆಸ್ ಸಾಮಾಜಿಕ ಜಾಲ ತಾಣ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 28 ವರ್ಷದ ಯುವತಿ, ಈ ಕುರಿತು ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಛೇರಿಯಲ್ಲಿಯೇ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಈ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ ಈಗ ಪೊಲೀಸರಿಗೆ ದೂರು ನೀಡುತ್ತಿರುವುದಾಗಿ ಸಂತ್ರಸ್ತ ಯುವತಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...