alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿ ಬೀಳಿಸುವಂತಿದೆ ಭಾರತದಲ್ಲಿನ ರೇಪ್ ಸಂಖ್ಯೆ

fight 24678ಭಾರತದಲ್ಲಿ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಏನೇ ಕ್ರಮ ಕೈಗೊಂಡಿದ್ದರೂ ಕಾಮುಕರು ಮಾತ್ರ ತಮ್ಮ ಪೈಶಾಚಿಕ ಕೃತ್ಯವನ್ನು ಮುಂದುವರೆಸುತ್ತಲೇ ಇದ್ದಾರೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತಿದ್ದರೂ ಮಹಿಳೆಯರಿಗೆ ಸುರಕ್ಷತೆ ಇನ್ನೂ ಮರೀಚಿಕೆಯಾಗಿಯೇ ಇದೆ.

ಸರ್ಕಾರವೇ ರಾಜ್ಯ ಸಭೆಯಲ್ಲಿ ನೀಡಿದ ಅಂಕಿ- ಅಂಶಗಳ ಪ್ರಕಾರ 2015 ರಲ್ಲಿ ದೇಶದಲ್ಲಿ ಒಟ್ಟು  32,077 ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಇದರಲ್ಲಿ 1,706 ಸಾಮೂಹಿಕ ಅತ್ಯಾಚಾರಗಳಾಗಿದೆ. ಅತ್ಯಾಚಾರ ಸಂತ್ರಸ್ಥರ ನೆರವಿಗಾಗಿ ಸರ್ಕಾರ 200 ಕೋಟಿ ರೂ. ಗಳನ್ನು ಮೀಸಲಿಟ್ಟಿರುವುದಾಗಿ ಮಾಹಿತಿ ನೀಡಲಾಗಿದೆ.

ಮೇಲ್ಕಂಡ ಅತ್ಯಾಚಾರ ಪ್ರಕರಣಗಳ ಸಂಖ್ಯೆಯನ್ನು ಅಧಿಕೃತವಾಗಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರುಗಳನ್ನಾಧರಿಸಿ ನೀಡಲಾಗಿದ್ದು, ಅತ್ಯಾಚಾರಿಗಳ ಬೆದರಿಕೆಗೆ ಮಣಿದು ಅಥವಾ ರಾಜಿ ಪಂಚಾಯಿತಿಗಳ ಮೂಲಕ ಆನೇಕ ಪ್ರಕರಣಗಳು ಮುಚ್ಚಿ ಹೋಗಿರಬಹುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...