alex Certify
ಕನ್ನಡ ದುನಿಯಾ       Mobile App
       

Kannada Duniya

ಅಸ್ಸಾಂ ನಲ್ಲಿ 5.1 ತೀವ್ರತೆಯ ಭೂಕಂಪ

ಅಸ್ಸಾಂ ನ ನಾಗೊನ್ ಎಂಬ ಪ್ರದೇಶದಲ್ಲಿ 5.1 ಪ್ರಮಾಣದ ಭೂಕಂಪನ ವರದಿ ಆಗಿದ್ದು, ಸದ್ಯಕ್ಕೆ ಸಾವು ಹಾಗೂ ಆಸ್ತಿ ನಷ್ಟದ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಶಿಲ್ಲಾಂಗ್ ನ ಭೂಕಂಪನ ಕೇಂದ್ರದ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...