alex Certify
ಕನ್ನಡ ದುನಿಯಾ       Mobile App
       

Kannada Duniya

ಅಗ್ನಿ ಆಕಸ್ಮಿಕಕ್ಕೆ ಹಿಮಾಚಲ ಪ್ರದೇಶದಲ್ಲಿ 5 ಮಂದಿ ಬಲಿ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ವಸತಿ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಐವರು
ಸಾವನ್ನಪ್ಪಿದ್ದು, ಆನೇಕರು ಗಾಯಗೊಂಡಿದ್ದಾರೆ.

ಸುದ್ದಿ ತಿಳಿದ ಕೂಡಲೇ ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಅಲ್ಲದೇ ಕಟ್ಟಡದೊಳಗೆ ಸಿಲುಕಿಕೊಂಡವರನ್ನು ಹೊರ ಕರೆ ತಂದಿದ್ದಾರೆ.

ಸಿಲಿಂಡರ್ ಸ್ಪೋಟವೇ ಈ ಅನಾಹುತಕ್ಕೆ ಕಾರಣವೆನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...