alex Certify
ಕನ್ನಡ ದುನಿಯಾ       Mobile App
       

Kannada Duniya

ತಾಜ್ ಮಹಲ್ ನೋಡಲು ಬಂದವರಿಗೆ ಶಾಕ್..!

taj-snk

ಆಗ್ರಾ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಆಗ್ರಾದ ತಾಜ್ ಮಹಲ್ ಗೆ ಅಪಾರ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ.

ಇಂತಹ ತಾಜ್ ಮಹಲ್ ಗೆ ಅಪರೂಪದ ಅತಿಥಿಯೊಬ್ಬರು ಆಗಮಿಸಿದ್ದರಿಂದ ಪ್ರವಾಸಿಗರು ಬೆಚ್ಚಿ ಬಿದ್ದಿದ್ದಾರೆ. ಬರೋಬ್ಬರಿ 6 ಅಡಿ ಉದ್ದದ ಹಾವೊಂದು ತಾಜ್ ಮಹಲ್ ಒಳಗೆ ಬಂದಿದ್ದು, ಅಲ್ಲಿದ್ದ ಪ್ರವಾಸಿಗರು ಭಯಭೀತರಾಗಿ ಓಡಿದ್ದಾರೆ.

ಕೂಡಲೇ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಅಧಿಕಾರಿಗಳು, ಉರಗ ತಜ್ಞರು ಸ್ಥಳಕ್ಕೆ ಧಾವಿಸಿದ್ದು, ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಬಳಿಕ ಅಲ್ಲಿದ್ದ ಪ್ರವಾಸಿಗರು ನಿಟ್ಟುಸಿರು ಬಿಟ್ಟಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...