alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಾಫಿಕ್ ಜಾಮ್: ಆಂಬುಲೆನ್ಸ್ ನಲ್ಲೇ ಬಾಲಕ ಸಾವು

amube-noida

ನೋಯ್ಡಾ: ಸಾರ್ವಜನಿಕರ ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್ ಆಗಿ ಆಂಬುಲೆನ್ಸ್ ನಲ್ಲೇ ಬಾಲಕ ಕೊನೆಯುಸಿರೆಳೆದ ದಾರುಣ ಘಟನೆ ನೋಯ್ಡಾದಲ್ಲಿ ನಡೆದಿದೆ.

ನೋಯ್ಡಾ – ಗ್ರೇಟರ್ ನೋಯ್ಡಾ ಎಕ್ಸ್ ಪ್ರೆಸ್ ವೇನಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಗಂಭೀರ ಸ್ಥಿತಿಯಲ್ಲಿದ್ದ 7 ವರ್ಷದ ಬಾಲಕ ಲವ ಕುಶ್ ನನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ನೋಯ್ಡಾ ಆಸ್ಪತ್ರೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಹೊರಟಿದ್ದ ಆಂಬುಲೆನ್ಸ್ ರಸ್ತೆ ಮಧ್ಯದಲ್ಲೇ ಸಿಲುಕಿದೆ. ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದ್ದು, ಅಲ್ಲಿಂದ ಆಂಬುಲೆನ್ಸ್ ಮುಂದೆ ಸಾಗಲು ಸಾಧ್ಯವಾಗಿಲ್ಲ.

ಪರಿಣಾಮ ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಲಕ ಆಂಬುಲೆನ್ಸ್ ನಲ್ಲಿ ಮೃತಪಟ್ಟಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...