alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆ ಸಾವು

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡೆಹ್ರಾಡೂನ್ ನ ಎಫ್ ಆರ್ ಐ ನಲ್ಲಿ 50 ಸಾವಿರ ಜನರೊಂದಿಗೆ ಯೋಗ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 73 ವರ್ಷದ ಮಹಿಳೆ ಯೋಗ ಮಾಡುವಾಗ್ಲೇ ಸಾವನ್ನಪ್ಪಿದ್ದಾಳೆ.

ಮೋದಿ ಕಾರ್ಯಕ್ರಮದಲ್ಲಿ 73 ವರ್ಷದ ಸುಧಾ ಮಿಶ್ರಾ ಕೂಡ ಪಾಲ್ಗೊಂಡಿದ್ದರು. ಯೋಗ ಮಾಡ್ತಿರುವಾಗಲೇ ಸುಧಾ ಕುಸಿದು ಬಿದ್ದಿದ್ದಾರೆ. ತಕ್ಷಣ ಅವ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಸ್ಥಳದಲ್ಲಿಯೇ ಸುಧಾ ಸಾವನ್ನಪ್ಪಿದ್ದಾರೆಂದು ಹೇಳಲಾಗ್ತಿದೆ.

ಎಫ್ ಆರ್ ಐ ನಲ್ಲಿ ಆ್ಯಂಬುಲೆನ್ಸ್ ಹಾಗೂ ವೈದ್ಯರ ತಂಡವಿತ್ತು. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಆದ್ರೆ ಚಿಕಿತ್ಸೆ ಫಲ ನೀಡಲಿಲ್ಲ. ಸುಧಾ ಸಾವಿಗೆ ಕಾರಣವೇನು ಎಂಬುದನ್ನು ವೈದ್ಯರು ಹೇಳಲಿದ್ದಾರೆಂದು ಎಸ್ಪಿ ಪ್ರದೀಪ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...