alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ ಸಾಧ್ಯತೆ

ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಆದಷ್ಟು ಬೇಗ ಗುಡ್ ನ್ಯೂಸ್ ನೀಡುವ ತಯಾರಿಯಲ್ಲಿದೆ. ವೇತನ ಹೆಚ್ಚಳಕ್ಕೆ ಕಾದು ಕುಳಿತಿರುವ ನೌಕರನ ಆಸೆ 2018ರಲ್ಲಿ ಈಡೇರುವ ಸಾಧ್ಯತೆಯಿದೆ. 2018ರಲ್ಲಿ ಕೇಂದ್ರ ಸರ್ಕಾರಿ ನೌಕರರ ಸಂಬಳ ಹೆಚ್ಚಳ ಮಾಡಲಿದೆ.

7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಮೂಲ ಸಂಬಳವನ್ನು ಹೆಚ್ಚಳ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಸಚಿವ ಸಂಪುಟ ಇದಕ್ಕೆ ಒಪ್ಪಿಗೆ ನೀಡಿದಲ್ಲಿ 2018 ಜನವರಿಯಲ್ಲಿ ಸುಮಾರು 50 ಲಕ್ಷ ನೌಕರರ ವೇತನ ಹೆಚ್ಚಳವಾಗಲಿದೆ.

ನೌಕರರ ಮೂಲ ವೇತನವನ್ನು 2.57 ಪಟ್ಟು ಹೆಚ್ಚಳ ಮಾಡುವಂತೆ ವೇತನ ಆಯೋಗ ಶಿಫಾರಸ್ಸು ಮಾಡಿತ್ತು. ಕೇಂದ್ರ 3.00 ಪಟ್ಟು ಹೆಚ್ಚಳ ಮಾಡುವ ಸಾಧ್ಯತೆಯಿದೆ. ಒಂದು ವೇಳೆ ಕೇಂದ್ರ ಸರ್ಕಾರ ಮೂಲ ವೇತನ ಹೆಚ್ಚಳ ಮಾಡಿದ್ರೆ ನೌಕರರ ಸಂಬಳ 18 ಸಾವಿರದಿಂದ 21 ಸಾವಿರದವರೆಗೆ ಏರಿಕೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...