alex Certify
ಕನ್ನಡ ದುನಿಯಾ       Mobile App
       

Kannada Duniya

8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಸಹೋದರ

ದೆಹಲಿಯ ಆದರ್ಶ್ ನಗರದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಬಾಲಕಿ ಸಹೋದರನೇ ಅತ್ಯಾಚಾರವೆಸಗಿದ್ದಾನೆ. ಆರೋಪಿ ಅಪ್ರಾಪ್ತ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸರ್ಕಾರಿ ಆಸ್ಪತ್ರೆ ವೈದ್ಯರು ಪೊಲೀಸರಿಗೆ ಕರೆ ಮಾಡಿದ್ದರಂತೆ. ಬಾಲಕಿ ಗುಪ್ತಾಂಗದಿಂದ ರಕ್ತ ಬರ್ತಿದೆ. ಅತ್ಯಾಚಾರ ನಡೆದಿದೆ ಎಂದು ಆಸ್ಪತ್ರೆ ವರದಿ ಮಾಡುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೌನ್ಸಲಿಂಗ್ ವೇಳೆ ಬಾಲಕಿ ಸಹೋದರನ ಹೆಸರು ಹೇಳಿದ್ದಾಳೆ.

ಸಹೋದರ ತಂದೆ-ತಾಯಿ ಮನೆಯಲ್ಲಿಲ್ಲದ ವೇಳೆ ಈ ಕೆಲಸ ಮಾಡಿದ್ದಾನಂತೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬುಧವಾರ ಮಹಿಳಾ ಆಯೋಗದ ಅಧ್ಯಕ್ಷೆ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿ ಆರೋಗ್ಯ ವಿಚಾರಿಸಿದ್ದಾರೆ. ಬಾಲಕಿ ಚಿಕಿತ್ಸೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಧ್ಯಕ್ಷೆ ಹೇಳಿದ್ದಾರೆ. ಆರ್ಥಿಕ ಸಹಾಯ ನೀಡುವಂತೆ ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...