alex Certify
ಕನ್ನಡ ದುನಿಯಾ       Mobile App
       

Kannada Duniya

ಹಳಿ ತಪ್ಪಿದ ಝೇಲಂ ಎಕ್ಸ್ ಪ್ರೆಸ್

jelum

ನವದೆಹಲಿ: ಪಂಜಾಬ್ ನ ಲೂಧಿಯಾನ ಬಳಿ ಝೇಲಂ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಜಮ್ಮುವಿನಿಂದ ಪುಣೆಗೆ ಹೊರಟಿದ್ದ ಝೇಲಂ ಎಕ್ಸ್ ಪ್ರೆಸ್ ರೈಲು ಲೂಧಿಯಾನದಿಂದ ಸುಮಾರು 10 ಕಿಲೋ ಮೀಟರ್ ದೂರದಲ್ಲಿರುವ ಫಿಲ್ಲೌರ್ ಎಂಬಲ್ಲಿ ಹಳಿ ತಪ್ಪಿದೆ. ರೈಲಿನ 9 ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಹಳಿಯಲ್ಲಿ ಬಿರುಕು ಬಿಟ್ಟಿದ್ದರಿಂದ ಬೋಗಿಗಳು ಹಳಿ ತಪ್ಪಿರಬಹುದೆಂದು ಹೇಳಲಾಗಿದೆ. ಘಟನೆಯ ನಂತರ ಈ ಮಾರ್ಗದ ರೈಲುಗಳ ಸಂಚಾರವನ್ನು ಬದಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...