alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿ ದುರಂತದಲ್ಲಿ ನಾಲ್ವರು ಗರ್ಭಿಣಿಯರ ದುರ್ಮರಣ

big_245704_1346904737ತಮಿಳುನಾಡಿನ ಶಿವಕಾಶಿಯ ಪಟಾಕಿ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ಲಾರಿಗೆ ಪಟಾಕಿಯನ್ನು ತುಂಬುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಎರಡು ಲಾರಿಗಳು ಸುಟ್ಟು ಭಸ್ಮವಾದವಲ್ಲದೇ ಪಕ್ಕದಲ್ಲಿದ್ದ ಸ್ಕ್ಯಾನಿಂಗ್ ಸೆಂಟರ್ ನಲ್ಲಿದ್ದ ಐವರು ಮಹಿಳೆಯರು ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ನಾಲ್ವರು ಮಹಿಳೆಯರು ಗರ್ಭಿಣಿಯರೆಂದು ಹೇಳಲಾಗಿದೆ.

15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...