alex Certify
ಕನ್ನಡ ದುನಿಯಾ       Mobile App
       

Kannada Duniya

ದೋಣಿ ದುರಂತದಲ್ಲಿ 9 ಮಂದಿ ಸಾವು

tn-boat

ಚೆನ್ನೈ: ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ದೋಣಿ ದುರಂತದಲ್ಲಿ, 9 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ.

ತೂತುಕುಡಿಯಿಂದ 50 ಕಿಲೋ ಮೀಟರ್ ದೂರದಲ್ಲಿರುವ, ಮಣಪ್ಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆ ಬಂದಿದ್ದ 3 ಕುಟುಂಬದ 20 ಮಂದಿ ಬಂಗಾಳಕೊಲ್ಲಿಯಲ್ಲಿ ದೋಣಿ ವಿಹಾರಕ್ಕೆ ತೆರಳಿದ್ದು, ಭಾರೀ ಅಲೆಯ ಹೊಡೆತಕ್ಕೆ ದೋಣಿ ಮಗುಚಿದೆ.

ದೋಣಿಯಲ್ಲಿದ್ದ 5 ಮಹಿಳೆಯರು, ಮೂವರು ಮಕ್ಕಳು ಸೇರಿ 9 ಮಂದಿ ಮೃತಪಟ್ಟಿದ್ದಾರೆ. 11 ಮಂದಿಯನ್ನು ರಕ್ಷಿಸಿದ್ದು, ಗಾಯಾಳುಗಳನ್ನು ತೂತುಕುಡಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...