alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಥ ಕೆಲಸಕ್ಕೆ ಕೈ ಹಾಕಿದ್ದಾಳೆ ವಿದ್ಯಾವಂತ ಮಹಿಳೆ

ವಿದ್ಯಾವಂತ ಹುಡುಗಿಯೊಬ್ಬಳು ತನ್ನ ಆಸೆ ಈಡೇರಿಸಿಕೊಳ್ಳಲು ಆಯ್ಕೆ ಮಾಡಿಕೊಂಡ ಕೆಲಸ ನಾಚಿಕೆ ತರಿಸುವಂತಿದೆ. ಈ ಘಟನೆ ನಡೆದಿರುವುದು ಉತ್ತರಾಖಂಡ್ ನ ಹರಿದ್ವಾರದಲ್ಲಿ. ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಹೈ ಪ್ರೊಫೈಲ್ ಹುಡುಗಿಯನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಹುಡುಗಿಯೊಬ್ಬಳು ಆಶ್ಚರ್ಯಕರ ವಿಷ್ಯವನ್ನು ಹೊರ ಹಾಕಿದ್ದಾಳೆ. ಬಂಧಿತ ಯುವತಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ತನ್ನ ಆಸೆ ಈಡೇರಿಸಿಕೊಳ್ಳಲು ವೇಶ್ಯಾವಾಟಿಕೆಗೆ ಇಳಿದಿದ್ದಾಳೆ.

ಮನೆ ಡೀಲ್ ಮಾಡ್ತಿದ್ದವನ ಮನೆಯಲ್ಲಿ ಈ ಕೃತ್ಯ ನಡೆಯುತ್ತಿತ್ತು. ವಿದ್ಯಾವಂತ ಯುವತಿ ಮನೆಯ ಸಂಪರ್ಕ ಬಿಟ್ಟಿದ್ದಳು. ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓಡಿ ಹೋಗಿರುವ ಇನ್ನೊಬ್ಬನ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...