alex Certify
ಕನ್ನಡ ದುನಿಯಾ       Mobile App
       

Kannada Duniya

ದೌರ್ಜನ್ಯ ನಡೆಸಿದ ಆಪ್ ಶಾಸಕ ಅರೆಸ್ಟ್

New Delhi: AAP MLA Rituraj Govind and Convenor of the Delhi Unit of AAP, Dilip Pandey during a press conference in New Delhi on Friday. PTI Photo (PTI9_16_2016_000258A)

ನವದೆಹಲಿ: ದೌರ್ಜನ್ಯ ನಡೆಸಿದ ಆರೋಪದ ಮೇಲೆ, ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಕಿರಾರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಿತುರಾಜ್ ಗೋವಿಂದ್ ಅವರು ಬಂಧಿತರಾದವರು. ರಿತುರಾಜ್ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಿಸಿಕೊಂಡ ದೆಹಲಿ ಪೊಲೀಸರು, ರಿತುರಾಜ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಈಗಾಗಲೇ ಹಲವು ಶಾಸಕರ ಬಂಧನ ಪ್ರಕರಣಗಳಿಂದ ಮುಜುಗರಕ್ಕೆ ಒಳಗಾಗಿರುವ ಆಮ್ ಆದ್ಮಿ ಪಾರ್ಟಿಗೆ ಮತ್ತೆ ಮುಜುಗರದ ಸನ್ನಿವೇಶ ಎದುರಾಗಿದೆ. ಶಾಸಕ ರಿತುರಾಜ್ ಬಂಧನದ ಕುರಿತಾಗಿ ಪಕ್ಷದ ಮುಖಂಡರು ಪ್ರತಿಕ್ರಿಯೆ ನೀಡಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...