alex Certify
ಕನ್ನಡ ದುನಿಯಾ       Mobile App
       

Kannada Duniya

ಪತನವಾಯ್ತು ಆಪ್ ವಿಕೆಟ್

aap-mla

ನವದೆಹಲಿ: ಸೋಮವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ ಶಾಸಕ ವೇದ್ ಪ್ರಕಾಶ್ ಬಿ.ಜೆ.ಪಿ. ಸೇರಿದ್ದಾರೆ.

ಮುಂದಿನ ತಿಂಗಳು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ನಡೆಯಲಿದ್ದು, ವೇದ್ ಪ್ರಕಾಶ್ ಪಕ್ಷಾಂತರ ಮಾಡಿರುವುದು ಮಹತ್ವದ ಬೆಳವಣಿಗೆಯಾಗಿದೆ.

ದೆಹಲಿ ಬಿ.ಜೆ.ಪಿ. ಅಧ್ಯಕ್ಷ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿ.ಜೆ.ಪಿ. ಸೇರಿದ ವೇದ್ ಪ್ರಕಾಶ್, 2015 ರ ಚುನಾವಣೆ ನೀಡಿದ್ದ ಭರವಸೆಗಳನ್ನು ಆಪ್ ಈಡೇರಿಸಿಲ್ಲ. ಇದರಿಂದ ಬೇಸತ್ತು ಪಕ್ಷ ತೊರೆಯಲು ತೀರ್ಮಾನಿಸಿದೆ ಎಂದ ಹೇಳಿದ್ದಾರೆ.

ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನಂತೇಯೇ ಸುಮಾರು 35 ಶಾಸಕರು ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...