alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರ ಸಾವು

accandra

ರಂಗಾರೆಡ್ಡಿ: ನಿಂತಿದ್ದ ಲಾರಿಗೆ ಇಂಡಿಕಾ ಕಾರ್ ಡಿಕ್ಕಿ ಹೊಡೆದು, ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದ ಬಳಿ ನಡೆದಿದೆ.

ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ಮೃತರು ಆಂಧ್ರದ ಕರ್ನೂಲ್ ಜಿಲ್ಲೆ ಗುಡೂರ್ ನಿವಾಸಿಗಳಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಂದಿಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರ್, ಲಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...