alex Certify
ಕನ್ನಡ ದುನಿಯಾ       Mobile App
       

Kannada Duniya

ಟೆಂಪೋ ಟ್ರಾವೆಲರ್ –ಬೊಲೆರೋ ಡಿಕ್ಕಿಯಾಗಿ ಮೂವರು ಸಾವು

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಶಂಖಂ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಮಿಳುನಾಡು ಸೇಲಂ ಜಿಲ್ಲೆಯ ಕನ್ನಮನಿ, ಲೋಕೇಶ್ ಹಾಗೂ ಟೆಂಪೋ ಚಾಲಕ ವೆಂಕಟಾಚಲಂ ಮೃತಪಟ್ಟವರು. ಟೆಂಪೋ ಟ್ರಾವೆಲರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಅಸುನೀಗಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತದ ಬಳಿಕ ಬೊಲೆರೋ ಚಾಲಕ ಪರಾರಿಯಾಗಿದ್ದಾನೆ. ಅತಿವೇಗವೇ ಅಪಘಾತಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...