alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ ಪಲ್ಟಿಯಾಗಿ 8 ಜನರ ದಾರುಣ ಸಾವು

ಲಾರಿ ಪಲ್ಟಿಯಾದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶ-ತಮಿಳುನಾಡು ಗಡಿ ಭಾಗದ ಕುಪ್ಪ ಮಂಡಲಂ ನ ಪೆದ್ದವಂಕ ಬಳಿ ನಡೆದಿದೆ.

ನಿಯಂತ್ರಣ ತಪ್ಪಿದ ಲಾರಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದ್ದು, ಇದರಲ್ಲಿ ತಮಿಳುನಾಡಿನ ಪುದಪೇಟ ಗ್ರಾಮದ ಕಾರ್ಮಿಕರು ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಮಿಳುನಾಡಿನ ವೆಲ್ಲೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...