alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು-ಆಟೋ ಡಿಕ್ಕಿ: ಐವರ ದುರ್ಮರಣ

ಕಾರು ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಲಿಂಗಂಪಲ್ಲಿ ಬಳಿ ನಡೆದಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...