alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ನಟ ರವಿತೇಜ ಸಹೋದರ ಸಾವು

ravi-acc

ಹೈದರಾಬಾದ್: ಹೈದರಾಬಾದ್ ಹೊರವಲಯದ ಶಂಶಾಬಾದ್ ಏರ್ ಪೋರ್ಟ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಖ್ಯಾತ ನಟ ರವಿತೇಜ ಅವರ ಸಹೋದರ ಭರತ್ ರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಂಶಾಬಾದ್ ನಿಂದ ಗಚ್ಚಬೌಲಿಗೆ ಭರತ್ ರಾಜ್ ಕಾರಿನಲ್ಲಿ ಹೊರಟಿದ್ದ ಸಂದರ್ಭದಲ್ಲಿ ಕೊಟ್ವಾಲ್ ಗಢ ರಿಂಗ್ ರೋಡ್ ನಲ್ಲಿ ನಿಯಂತ್ರಣ ತಪ್ಪಿದ ಕಾರ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಅಪಘಾತದ ವೇಳೆ ಏರ್ ಬ್ಯಾಗ್ ಓಪನ್ ಆಗಿದ್ದರೂ, ಅವರು ಬದುಕುಳಿದಿಲ್ಲ.

ಕಾರಿನ ಅರ್ಧಭಾಗದಷ್ಟು ಜಖಂಗೊಂಡಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...