alex Certify
ಕನ್ನಡ ದುನಿಯಾ       Mobile App
       

Kannada Duniya

ರಾಖಿ ಸಾವಂತ್ ವಿರುದ್ಧ ಬಂಧನ ವಾರೆಂಟ್

27_10_2016-27rakhi

ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ಧ ಲುಧಿಯಾನಾ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ. ರಾಖಿ ಸಾವಂತ್ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಬಗ್ಗೆ ದೂರು ದಾಖಲಾಗಿತ್ತು. ವಕೀಲ ನರೇಂದ್ರ ಎಂಬುವವರು ರಾಖಿ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಮುಂದೆ ಹಾಜರಾಗಲು ರಾಖಿ ಸಾವಂತ್ ಗೆ ಸೂಚಿಸಲಾಗಿತ್ತು. ಆದ್ರೆ ಪದೇ ಪದೇ ಸಮನ್ಸ್ ಜಾರಿಗೊಳಿಸಿದ್ರೂ ರಾಖಿ, ಕೋರ್ಟ್ ಮುಂದೆ ಬಂದಿರಲಿಲ್ಲ. ಈಗ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿದೆ. ರಾಖಿ ಸಾವಂತ್ ಬಂಧಿಸಿ, ನವೆಂಬರ್ ಐದರಂದು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಆದೇಶ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...