alex Certify
ಕನ್ನಡ ದುನಿಯಾ       Mobile App
       

Kannada Duniya

ಗುಟ್ಕಾ ಮೇಲೆ ನಿಷೇಧ ಹೇರಲು ಮುಂದಾಗಿದೆ ಈ ರಾಜ್ಯ

ಬಿಹಾರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಮದ್ಯಪಾನ ನಿಷೇಧ ಜಾರಿ ಮಾಡುವ ಮೂಲಕ ಜನಪ್ರಿಯ ನಿರ್ಧಾರ ಕೈಗೊಂಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ, ಈಗ ಮತ್ತೊಂದು ಪ್ರಮುಖ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಬಿಹಾರ ರಾಜ್ಯದಲ್ಲಿ ತಿನ್ನುವ ತಂಬಾಕು ನಿಷೇಧಿಸಲು ನಿರ್ಧಾರ ಮಾಡಲಾಗಿದ್ದು, ಇದಕ್ಕಾಗಿ ಈಗ ಆದೇಶ ಹೊರಡಿಸಲು ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಬಿಹಾರ ಸರ್ಕಾರ, ಈಗಾಗಲೇ ತಿನ್ನುವ ತಂಬಾಕನ್ನು ನಿಷೇಧಿತ ಪಟ್ಟಿಯಲ್ಲಿ ಸೇರಿಸಲು  ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದೆ. ಯುವ ಜನತೆ ಗುಟ್ಕಾ ಸೇವನೆಗೆ ದಾಸರಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗುತ್ತಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...