alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನದಿಂದ ಕೆಳಗೆ ಬಿದ್ದ ಗಗನಸಖಿ…!

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನದಿಂದ ಗಗನಸಖಿಯೊಬ್ಬರು ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಏರ್ ಇಂಡಿಯಾದ ಎಐ 864 ವಿಮಾನ ಮುಂಬೈ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಲು ಅಣಿಯಾಗಿದ್ದ ವೇಳೆ 53 ವರ್ಷದ ಗಗನಸಖಿ ಕೆಳಗೆ ಬಿದ್ದರೆಂದು ಹೇಳಲಾಗಿದೆ.

ವಿಮಾನದ ಫುಶ್ ಬ್ಯಾಕ್ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಗಾಯಗೊಂಡಿರುವ ಗಗನಸಖಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...