alex Certify
ಕನ್ನಡ ದುನಿಯಾ       Mobile App
       

Kannada Duniya

ಎಂ.ಎಲ್.ಸಿ. ಮನೆ ಮೇಲೆ ಉಗ್ರರ ದಾಳಿ

kashmir

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಭಯೋತ್ಪಾದಕನೊಬ್ಬನನ್ನು ಹತ್ಯೆ ಮಾಡಲಾಗಿದೆ.

ಬುದ್ಗಾಮ್ ನಲ್ಲಿ ಎನ್ ಕೌಂಟರ್ ನಡೆಸಿ, ಅಲ್ ಬದರ್ ಸಂಘಟನೆ ಮುಜಾಫರ್ ಅಹ್ಮದ್ ನನ್ನು ಹತ್ಯೆ ಮಾಡಲಾಗಿದೆ.

ಘಟನೆಯಲ್ಲಿ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಗ್ರರ ದಾಳಿ:

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ವಿಧಾನ ಪರಿಷತ್ ಸದಸ್ಯ ಶೌಕತ್ ಗಣಿ ಅವರ ನಿವಾಸದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ ಶಾಸಕರಾಗಿರುವ ಶೌಕತ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಗುಂಡಿನ ದಾಳಿ ನಡೆಸಿ ಉಗ್ರರು ಪರಾರಿಯಾಗಿದ್ದು, ಅವರನ್ನು ಸದೆಬಡಿಯಲು ಸೇನೆ ಕಾರ್ಯಾಚರಣೆ ನಡೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...