alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರ ಗಮನಕ್ಕೆ

strike 34456ಜುಲೈ 12 ಮತ್ತು 13 ರಂದು ಬ್ಯಾಂಕ್ ನೌಕರರು ರಾಷ್ಟ್ರ ವ್ಯಾಪಿ ಮುಷ್ಕರ ನಡೆಸುವುದು ಖಚಿತವಾಗಿದೆ. ನೌಕರರ ಒಕ್ಕೂಟ ಹಾಗೂ ಆಡಳಿತ ಮಂಡಳಿಗಳ ನಡುವೆ ಶುಕ್ರವಾರದಂದು ನಡೆದ ಮಾತುಕತೆ ವಿಫಲವಾಗಿದ್ದು, ಮುಷ್ಕರಕ್ಕೆ ನೌಕರರು ಸಿದ್ದರಾಗಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಇತರೆ ಬ್ಯಾಂಕ್ ಗಳ ವಿಲೀನ ಹಾಗೂ ಐಡಿಬಿಐ ಬ್ಯಾಂಕ್ ಖಾಸಗೀಕರಣಗೊಳಿಸುತ್ತಿರುವುದನ್ನು ವಿರೋಧಿಸುತ್ತಿರುವ ನೌಕರರು, ಇನ್ನೂ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರಕ್ಕೆ ಮುಂದಾಗಿದ್ದಾರೆ.

ಹೀಗಾಗಿ ಜುಲೈ 12 ರ ಮಂಗಳವಾರ ಹಾಗೂ ಜುಲೈ 13 ರ ಬುಧವಾರ ಯಾವುದೇ ವ್ಯವಹಾರ ನಡೆಸಲು ಸಾಧ್ಯವಾಗುವುದಿಲ್ಲ. ತುರ್ತಾಗಿ ಹಣ ಪಡೆಯಲು ಎಟಿಎಂ ಗಳು ಇರುತ್ತಾವಾದರೂ ಹೆಚ್ಚಿನ ಹಣ ತೆಗೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ವ್ಯವಹಾರಸ್ಥರು ಬ್ಯಾಂಕ್ ಕಾರ್ಯ ನಿರ್ವಹಿಸುವ ಸೋಮವಾರದಂದು ಅಗತ್ಯ ಹಣ ಪಡೆದರೆ ಅನುಕೂಲವಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...