alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಲಲಿತಾ ಆರೋಗ್ಯ ವಿಚಾರಿಸಲು ಬಂದ ಜೇಟ್ಲಿ- ಶಾ

amit-shah-arun-jaitley-pay-visit-to-ailing-jayalalithaa-at-chennais-apollo-hospitalಅನಾರೋಗ್ಯಕ್ಕೊಳಗಾಗಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಭೇಟಿ ಮಾಡಿದ್ದಾರೆ.

ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಭಯ ನಾಯಕರು, ಅಪೋಲೋ ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರಲ್ಲದೇ ಜಯಲಲಿತಾರವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಸೆಪ್ಟೆಂಬರ್ 22 ರಿಂದ ಅಪೋಲೊ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿರುವ ಜಯಲಲಿತಾರ ಆರೋಗ್ಯವನ್ನು ಅಪೋಲೋ ಆಸ್ಪತ್ರೆ ವೈದ್ಯರ ಜೊತೆ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೂವರು ವೈದ್ಯರು ಹಾಗೂ ಬ್ರಿಟನ್ ನಿಂದ ಆಗಮಿಸಿರುವ ಡಾ. ರಿಚರ್ಡ್ ಜಾನ್ ಬೆಲಿ ನೋಡಿಕೊಳ್ಳುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...